ಯೆಶಾಯ 26:6 - ಕನ್ನಡ ಸತ್ಯವೇದವು J.V. (BSI)6 ಅದು ಕಾಲತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದುಬಿಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದು ಕಾಲುತುಳಿತಕ್ಕೆ ಈಡಾಗಿದೆ. ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು. ಅಧ್ಯಾಯವನ್ನು ನೋಡಿ |