ಯೆಶಾಯ 27:5 - ಕನ್ನಡ ಸತ್ಯವೇದವು J.V. (BSI)5 ಬೇಡವಾದರೆ ಆ ಶತ್ರುಗಳು ನನ್ನ ಬಲವನ್ನು ಶರಣುಹೊಂದಲಿ, ನನ್ನ ಸಂಗಡ ಸಮಾಧಾನಕ್ಕೆ ಬರಲಿ, ನನ್ನೊಡನೆ ಸಂಧಿಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿ |