ಯೆಶಾಯ 28:14 - ಕನ್ನಡ ಸತ್ಯವೇದವು J.V. (BSI)14 ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದಕಾರಣ ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿ |