Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:20 - ಕನ್ನಡ ಸತ್ಯವೇದವು J.V. (BSI)

20 ಒಬ್ಬನು ಚಾಚಿಕೊಂಡು ಮಲಗೇನಂದರೆ ಹಾಸಿಗೆಯ ಉದ್ದ ಸಾಲದು; ಮುದುರಿಕೊಂಡು ಮಲಗೇನಂದರೆ ಹೊದಿಕೆಯ ಅಗಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಬ್ಬ ಮನುಷ್ಯನು ತನಗೆ ಚಿಕ್ಕದಾಗಿರುವ ಹಾಸಿಗೆಯ ಮೇಲೆ ಮಲಗಲು ಪ್ರಯತ್ನಿಸುವನು. ಅವನಲ್ಲಿರುವ ಕಂಬಳಿಯು ಅವನನ್ನು ಪೂರ್ಣವಾಗಿ ಮುಚ್ಚುತ್ತಿರಲಿಲ್ಲ. ಆ ಹಾಸಿಗೆಯೂ, ಆ ಕಂಬಳಿಯೂ ಹೇಗೆ ನಿಷ್ಪ್ರಯೋಜಕವೋ ಹಾಗೆಯೇ ನಿಮ್ಮ ಒಪ್ಪಂದವೂ ನಿಷ್ಪ್ರಯೋಜಕವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:20
9 ತಿಳಿವುಗಳ ಹೋಲಿಕೆ  

ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು