Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:23 - ಕನ್ನಡ ಸತ್ಯವೇದವು J.V. (BSI)

23 ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಮಾತಿಗೆ ಕಿವಿಗೊಡಿ, ನಾನು ಹೇಳುವುದನ್ನು ಗಮನವಿಟ್ಟು ಆಲಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಹೇಳುವ ಸಂದೇಶಕ್ಕೆ ಜಾಗ್ರತೆಯಿಂದ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:23
11 ತಿಳಿವುಗಳ ಹೋಲಿಕೆ  

ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.


ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ಬಿತ್ತನೆಗಾಗಿ ಉಳುವವನು ಸದಾ ಉಳುತ್ತಿರುವನೋ? [ಪ್ರತಿನಿತ್ಯವೂ] ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?


ನಿಶ್ಚಿಂತೆಯ ಹೆಂಗಸರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ; ಭಯವಿಲ್ಲದ ಹೆಣ್ಣುಗಳಿರಾ, ನನ್ನ ಮಾತಿಗೆ ಕಿವಿಗೊಡಿರಿ!


ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು