ಯೆಶಾಯ 28:26 - ಕನ್ನಡ ಸತ್ಯವೇದವು J.V. (BSI)26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ. ಅಧ್ಯಾಯವನ್ನು ನೋಡಿ |