ಯೆಶಾಯ 28:8 - ಕನ್ನಡ ಸತ್ಯವೇದವು J.V. (BSI)8 [ಅವರ] ಮೇಜುಗಳ ಮೇಲೆಲ್ಲಾ ವಾಂತಿಯೂ ಎಂಜಲೂ ತುಂಬಿವೆ, ಶುದ್ಧಸ್ಥಳವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರ ಮುಂದಿರುವ ಮೇಜುಗಳ ಮೇಲೆ ವಾಂತಿಯು ತುಂಬಿರುತ್ತದೆ; ಶುದ್ಧವಾದ ಸ್ಥಳವೇ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ. ಅಧ್ಯಾಯವನ್ನು ನೋಡಿ |