ಯೆಶಾಯ 3:1 - ಕನ್ನಡ ಸತ್ಯವೇದವು J.V. (BSI)1 ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿ |