ಯೆಶಾಯ 3:26 - ಕನ್ನಡ ಸತ್ಯವೇದವು J.V. (BSI)26 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು. ಅಧ್ಯಾಯವನ್ನು ನೋಡಿ |