ಯೆಶಾಯ 3:5 - ಕನ್ನಡ ಸತ್ಯವೇದವು J.V. (BSI)5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು. ಅಧ್ಯಾಯವನ್ನು ನೋಡಿ |