ಯೆಶಾಯ 30:13 - ಕನ್ನಡ ಸತ್ಯವೇದವು J.V. (BSI)13 ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು. ಅಧ್ಯಾಯವನ್ನು ನೋಡಿ |