ಯೆಶಾಯ 30:24 - ಕನ್ನಡ ಸತ್ಯವೇದವು J.V. (BSI)24 ಹೊಲಗೇಯುವ ಎತ್ತುಕತ್ತೆಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಅಧ್ಯಾಯವನ್ನು ನೋಡಿ |