ಯೆಶಾಯ 30:9 - ಕನ್ನಡ ಸತ್ಯವೇದವು J.V. (BSI)9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ. ಅಧ್ಯಾಯವನ್ನು ನೋಡಿ |