ಯೆಶಾಯ 32:17 - ಕನ್ನಡ ಸತ್ಯವೇದವು J.V. (BSI)17 ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು. ಅಧ್ಯಾಯವನ್ನು ನೋಡಿ |