ಯೆಶಾಯ 32:20 - ಕನ್ನಡ ಸತ್ಯವೇದವು J.V. (BSI)20 ನೀರಾವರಿಗಳಲ್ಲೆಲ್ಲಾ ಬೀಜಬಿತ್ತುತ್ತಲೂ ದನ ಕತ್ತೆಗಳನ್ನು [ಕಾವಲಿಗೆ] ಮೇಯಬಿಡುತ್ತಲೂ ಇರುವ ನೀವು ಧನ್ಯರೇ ಸರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ. ಅಧ್ಯಾಯವನ್ನು ನೋಡಿ |