ಯೆಶಾಯ 32:8 - ಕನ್ನಡ ಸತ್ಯವೇದವು J.V. (BSI)8 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು. ಅಧ್ಯಾಯವನ್ನು ನೋಡಿ |