ಯೆಶಾಯ 33:12 - ಕನ್ನಡ ಸತ್ಯವೇದವು J.V. (BSI)12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು; ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ಸುಟ್ಟ ಸುಣ್ಣದಂತಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲುಬುಗಳು ಬೂದಿಯಾಗುವ ತನಕ ಜನರು ಸುಡಲ್ಪಡುವರು. ಅವರು ಮುಳ್ಳುಗಳಂತೆಯೂ ಒಣಪೊದೆಗಳಂತೆಯೂ ಬೇಗನೆ ಸುಟ್ಟುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವುದು.” ಅಧ್ಯಾಯವನ್ನು ನೋಡಿ |