ಯೆಶಾಯ 33:18 - ಕನ್ನಡ ಸತ್ಯವೇದವು J.V. (BSI)18 ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18-19 ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |