ಯೆಶಾಯ 36:21 - ಕನ್ನಡ ಸತ್ಯವೇದವು J.V. (BSI)21 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು. ಅಧ್ಯಾಯವನ್ನು ನೋಡಿ |