ಯೆಶಾಯ 37:13 - ಕನ್ನಡ ಸತ್ಯವೇದವು J.V. (BSI)13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿ |