ಯೆಶಾಯ 37:17 - ಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ. ಅಧ್ಯಾಯವನ್ನು ನೋಡಿ |