ಯೆಶಾಯ 37:25 - ಕನ್ನಡ ಸತ್ಯವೇದವು J.V. (BSI)25 [ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’ ಅಧ್ಯಾಯವನ್ನು ನೋಡಿ |