Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:9 - ಕನ್ನಡ ಸತ್ಯವೇದವು J.V. (BSI)

9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:9
7 ತಿಳಿವುಗಳ ಹೋಲಿಕೆ  

ಇಗೋ, ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬೀ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ ಎಂಬದಾಗಿ ಉತ್ತರಕೊಟ್ಟನು.


ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು