ಯೆಶಾಯ 38:11 - ಕನ್ನಡ ಸತ್ಯವೇದವು J.V. (BSI)11 ನಾನು ಇನ್ನು ಜೀವಲೋಕದವನಾಗಿ ಯಾಹು ಯೆಹೋವನ ದರ್ಶನವನ್ನು ಹೊಂದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; ಭೂಲೋಕ ನಿವಾಸಿಗಳಲ್ಲಿ ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು. ಅಧ್ಯಾಯವನ್ನು ನೋಡಿ |