ಯೆಶಾಯ 38:22 - ಕನ್ನಡ ಸತ್ಯವೇದವು J.V. (BSI)22 ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು. ಅಧ್ಯಾಯವನ್ನು ನೋಡಿ |