Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ದೇವರು ತಾನು ಹೇಳಿದ್ದನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಗುರುತೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:7
9 ತಿಳಿವುಗಳ ಹೋಲಿಕೆ  

ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.


ಮೇಘಗಳಲ್ಲಿ ನಾನಿಟ್ಟಿರುವ ಮುಗಿಲುಬಿಲ್ಲೇ ಗುರುತಾಗಿರುವದು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತಾಗಿರಲಿ.


ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು).


ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.


ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು