Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:5 - ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಹಿಜ್ಕೀಯನಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ಮಾತನ್ನು ಕೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಶಾಯನು ಹಿಜ್ಕೀಯನಿಗೆ, “ಸರ್ವಶಕ್ತನಾದ ಯೆಹೋವನ ಮಾತುಗಳನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:5
3 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.


ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು