ಯೆಶಾಯ 4:6 - ಕನ್ನಡ ಸತ್ಯವೇದವು J.V. (BSI)6 ಹಗಲಿನ ಬಿಸಿಲಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಮಂಟಪವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು. ಅಧ್ಯಾಯವನ್ನು ನೋಡಿ |