ಯೆಶಾಯ 40:16 - ಕನ್ನಡ ಸತ್ಯವೇದವು J.V. (BSI)16 [ಆತನಿಗರ್ಪಿಸತಕ್ಕ] ಹೋಮಕ್ಕೆ ಲೆಬನೋನಿನ ಪಶುಗಳು ಸಾಲವು, ಅಲ್ಲಿನ ವನವು ಸವಿುತ್ತಿಗೆ ಸಾಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು. ಅಧ್ಯಾಯವನ್ನು ನೋಡಿ |