ಯೆಶಾಯ 40:23 - ಕನ್ನಡ ಸತ್ಯವೇದವು J.V. (BSI)23 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ. ಅಧ್ಯಾಯವನ್ನು ನೋಡಿ |