ಯೆಶಾಯ 40:30 - ಕನ್ನಡ ಸತ್ಯವೇದವು J.V. (BSI)30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು. ಅಧ್ಯಾಯವನ್ನು ನೋಡಿ |