ಯೆಶಾಯ 40:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿ |