Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:12 - ಕನ್ನಡ ಸತ್ಯವೇದವು J.V. (BSI)

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:12
7 ತಿಳಿವುಗಳ ಹೋಲಿಕೆ  

ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.


ಹಸಿದವನು ಕನಸು ಕಂಡು ಆಹಾ, ಉಣ್ಣುತ್ತೇನೆ ಎಂದು ಕೊಂಡಂತಾಗುವದು; ಎಚ್ಚತ್ತಾಗ ಅವನ ಹೊಟ್ಟೆ ಬರಿದೇ. ಬಾಯಾರಿದವನು ಸ್ವಪ್ನದಲ್ಲಿ ಇಗೋ ಕುಡಿಯುತ್ತೇನೆ ಎಂದುಕೊಂಡ ಹಾಗೂ ಆಗುವದು; ನಿದ್ರೆ ತಿಳಿದಾಗ ಬಳಲಿ ನೀರನ್ನು ಬಯಸುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲಜನಾಂಗಗಳ ಗುಂಪಿಗೆ ಈ ಗತಿಯಾಗುವದು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು