ಯೆಶಾಯ 41:28 - ಕನ್ನಡ ಸತ್ಯವೇದವು J.V. (BSI)28 ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ. ನಾನು ಅವರನ್ನು ಕೇಳುವ ಪ್ರಶ್ನೆಗೆ, ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿ |