ಯೆಶಾಯ 41:29 - ಕನ್ನಡ ಸತ್ಯವೇದವು J.V. (BSI)29 ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.” ಅಧ್ಯಾಯವನ್ನು ನೋಡಿ |