ಯೆಶಾಯ 42:10 - ಕನ್ನಡ ಸತ್ಯವೇದವು J.V. (BSI)10 ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ. ಅಧ್ಯಾಯವನ್ನು ನೋಡಿ |