ಯೆಶಾಯ 42:17 - ಕನ್ನಡ ಸತ್ಯವೇದವು J.V. (BSI)17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು. ಅಧ್ಯಾಯವನ್ನು ನೋಡಿ |