ಯೆಶಾಯ 42:20 - ಕನ್ನಡ ಸತ್ಯವೇದವು J.V. (BSI)20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.” ಅಧ್ಯಾಯವನ್ನು ನೋಡಿ |