ಯೆಶಾಯ 42:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು. ಅಧ್ಯಾಯವನ್ನು ನೋಡಿ |