ಯೆಶಾಯ 43:1 - ಕನ್ನಡ ಸತ್ಯವೇದವು J.V. (BSI)1 ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ. ಅಧ್ಯಾಯವನ್ನು ನೋಡಿ |