ಯೆಶಾಯ 43:15 - ಕನ್ನಡ ಸತ್ಯವೇದವು J.V. (BSI)15 ನಾನು ಯೆಹೋವನು, ನಿಮ್ಮ ಸದಮಲಸ್ವಾವಿುಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನೇ ನಿಮ್ಮ ಪರಿಶುದ್ಧನಾದ ಯೆಹೋವನು. ನಾನು ಇಸ್ರೇಲನ್ನು ಸೃಷ್ಟಿಸಿದೆನು; ನಾನೇ ನಿಮ್ಮ ಅರಸನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವನಾದ ನಾನು ನಿಮ್ಮ ಪರಿಶುದ್ಧನೂ, ಇಸ್ರಾಯೇಲನ್ನು ಸೃಷ್ಟಿಸಿದವನೂ, ನಿಮ್ಮ ಅರಸನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿ |