ಯೆಶಾಯ 43:26 - ಕನ್ನಡ ಸತ್ಯವೇದವು J.V. (BSI)26 ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವ; ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು. ಅಧ್ಯಾಯವನ್ನು ನೋಡಿ |