ಯೆಶಾಯ 44:10 - ಕನ್ನಡ ಸತ್ಯವೇದವು J.V. (BSI)10 ದೇವತೆಯನ್ನು ರೂಪಿಸುವವರೂ ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವತೆಯನ್ನು ರೂಪಿಸುವವರು ಹಾಗೂ ನಿರರ್ಥಕ ಬೊಂಬೆಗಳನ್ನು ಎರಕಹೊಯ್ಯುವವರು ನಿಷ್ಪ್ರಯೋಜಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಸುಳ್ಳುದೇವರುಗಳನ್ನು ಮಾಡಿದವರ್ಯಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರ್ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು? ಅಧ್ಯಾಯವನ್ನು ನೋಡಿ |