ಯೆಶಾಯ 44:4 - ಕನ್ನಡ ಸತ್ಯವೇದವು J.V. (BSI)4 ನೀರಿನ ಕಾಲುವೆಗಳ ಬಳಿಯಲ್ಲಿ ಹಸುರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿ |