ಯೆಶಾಯ 46:2 - ಕನ್ನಡ ಸತ್ಯವೇದವು J.V. (BSI)2 ಒಟ್ಟಿಗೆ ಕುಗ್ಗಿ ಬೊಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು. ಅಧ್ಯಾಯವನ್ನು ನೋಡಿ |