ಯೆಶಾಯ 46:5 - ಕನ್ನಡ ಸತ್ಯವೇದವು J.V. (BSI)5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, ಇಬ್ಬರೂ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ? ಅಧ್ಯಾಯವನ್ನು ನೋಡಿ |