ಯೆಶಾಯ 46:8 - ಕನ್ನಡ ಸತ್ಯವೇದವು J.V. (BSI)8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿ |