ಯೆಶಾಯ 5:10 - ಕನ್ನಡ ಸತ್ಯವೇದವು J.V. (BSI)10 ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.” ಅಧ್ಯಾಯವನ್ನು ನೋಡಿ |