ಯೆಶಾಯ 5:11 - ಕನ್ನಡ ಸತ್ಯವೇದವು J.V. (BSI)11 ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |