ಯೆಶಾಯ 5:27 - ಕನ್ನಡ ಸತ್ಯವೇದವು J.V. (BSI)27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ. ಅಧ್ಯಾಯವನ್ನು ನೋಡಿ |